SHOCKING NEWS: ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಎಸ್ಕೇಪ್‌ ಆದ ವ್ಯಕ್ತಿ… Video

ಉತ್ತರ ಪ್ರದೇಶ: ಮಥುರಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತಾಯಿಯೊಂದಿಗೆ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಕದ್ದಿದ್ದಾರೆ. ವ್ಯಕ್ತಿಯು ಮಗುವನ್ನು ಅಪಹರಿಸುತ್ತಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ದೃಶ್ಯಾವಳಿಗಳಲ್ಲಿ, ವ್ಯಕ್ತಿಯು ತನ್ನ ತಾಯಿಯೊಂದಿಗೆ ಮಲಗಿದ್ದ  ಮಗುವನ್ನು ಮೇಲಕ್ಕೆತ್ತಿಕೊಂಡು ಅಲ್ಲಿಂದ ಎಸ್ಕೇಪ್‌ ಆಗುವುದನ್ನು ನೋಡಬಹುದು. ये व्यक्ति रे०स्टेशन मथुरा जं० से अपनी माँ के साथ सो रहे महज 7 माह के बच्चे को उठाकर ले गया। इस व्यक्ति … Continue reading SHOCKING NEWS: ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಎಸ್ಕೇಪ್‌ ಆದ ವ್ಯಕ್ತಿ… Video