ಮೆಕ್ಸಿಕೋ: ತೈಲ ಟ್ಯಾಂಕರ್‌ಗೆ ಡಿಕ್ಕಿ, ಧಗಧಗಿಸಿ ಹೊತ್ತಿ ಹುರಿದ ರೈಲು… WATCH VIDEO:
ಮೆಕ್ಸಿಕೋ: ಉತ್ತರ ಅಮೆರಿಕದ ಮೆಕ್ಸಿಕೋದಲ್ಲಿ ದೊಡ್ಡ ರೈಲು ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ರೈಲು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹೊತ್ತಿ ಹುರಿದಿದೆ. ಘಟನೆಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಗುರುವಾರ ನಡೆದಿದೆ. ಘಟನೆ ವೇಳೆ ಅಕ್ಕಪಕ್ಕದ ಹಲವು ಮನೆಗಳು ಬೆಂಕಿಗಾಹುತಿಯಾಗಿದ್ದು, ಆ ಪ್ರದೇಶದ ಸುತ್ತ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ದೃಷ್ಟವಶಾತ್ … Continue reading ಮೆಕ್ಸಿಕೋ: ತೈಲ ಟ್ಯಾಂಕರ್‌ಗೆ ಡಿಕ್ಕಿ, ಧಗಧಗಿಸಿ ಹೊತ್ತಿ ಹುರಿದ ರೈಲು… WATCH VIDEO:
Copy and paste this URL into your WordPress site to embed
Copy and paste this code into your site to embed