WATCH VIDEO: ರಸ್ತೆ ಮಧ್ಯೆ ಬಾಯಿ ತೆರೆದಿದ್ದ ʻಮ್ಯಾನ್‌ಹೋಲ್ʼ ಕಂಡು ಮಕ್ಕಳು ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್‌ ವಿಡಿಯೋ

ಕೆಎನ್ಎನ್ಡಿಜಿಟಲ್ ಡೆಸ್ಕ್ : ರಸ್ತೆಯಲ್ಲಿ ತೆರೆದ ಗುಂಡಿಗಳು ಕಂಡುಬಂದ್ರೆ ಕೆಲವರು ಅದಕ್ಕೂ ನಮಗೂ ಸಂಬಂದವೇ ಇಲ್ಲವೇನೋ ಅನ್ನೋ ರೀತಿ ಅವರ ಪಾಡಿಗೆ ಅವರು ಹೊರಟು ಹೋಗುತ್ತಾರೆ. ಆದ್ರೆ, ಇಲ್ಲೊಂದು ವೈರಲ್‌ ಆಗಿರುವ ವಿಡಿಯೋದಲ್ಲಿ ಇಬ್ಬರು ಮಾಡಿದ ಕೆಲಸಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದುವರುತ್ತಿದೆ. ಹೌದು, ಜನನಿಬಿಡ ರಸ್ತೆಯಲ್ಲಿ ತೆರೆದ ಮ್ಯಾನ್‌ಹೋಲ್ ಅನ್ನು ಮಕ್ಕಳು ಮುಚ್ಚುವ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದೆ. ಭಾರತೀಯ ಆಡಳಿತ ಸೇವೆಯ (ಐಎಎಸ್) ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ … Continue reading WATCH VIDEO: ರಸ್ತೆ ಮಧ್ಯೆ ಬಾಯಿ ತೆರೆದಿದ್ದ ʻಮ್ಯಾನ್‌ಹೋಲ್ʼ ಕಂಡು ಮಕ್ಕಳು ಮಾಡಿದ್ದೇನು? ಇಲ್ಲಿದೆ ಇಂಟ್ರೆಸ್ಟಿಂಗ್‌ ವಿಡಿಯೋ