ಕಾಂಗ್ರೆಸ್ಸಿನವರು ಬಿಡುಗಡೆ ಮಾಡಿದ ವಿಡಿಯೋಕ್ಕೆ ಯಾವುದೇ ಆಧಾರ, ಬೆಲೆ ಇಲ್ಲ: ಎನ್.ರವಿಕುಮಾರ್

ಬೆಂಗಳೂರು: ಕಾಂಗ್ರೆಸ್ಸಿನವರು ಬಿಡುಗಡೆ ಮಾಡಿದ ವಿಡಿಯೋಕ್ಕೆ ಯಾವುದೇ ಬೆಲೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ತಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ಆ ರೀತಿಯ ವಿಡಿಯೋ ದಾಖಲೆ ನಮ್ಮ ಬಳಿ ಇಲ್ಲ ಎಂದಿದ್ದಾರೆ. ಬೈದಿರುವ ಅಥವಾ ಅಂಥ ಮಾತನಾಡಿದ ವಿಡಿಯೋ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇವರು ಬಿಡುಗಡೆ … Continue reading ಕಾಂಗ್ರೆಸ್ಸಿನವರು ಬಿಡುಗಡೆ ಮಾಡಿದ ವಿಡಿಯೋಕ್ಕೆ ಯಾವುದೇ ಆಧಾರ, ಬೆಲೆ ಇಲ್ಲ: ಎನ್.ರವಿಕುಮಾರ್