WATCH VIDEO: ದೆಹಲಿಯಲ್ಲಿ ಶಾಲಾ ಬಾಲಕಿ ಮೇಲೆ ಆಸಿಡ್ ದಾಳಿ, ಸಂತ್ರಸ್ತೆ ಸ್ಥಿತಿ ಗಂಭೀರ… ಘಟನೆಯ ವಿಡಿಯೋ ವೈರಲ್

ನವದೆಹಲಿ: ಇಂದು ಬೆಳಗ್ಗೆ ನೈಋತ್ಯ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ಮಾಡಿದ್ದು, ಸಂತ್ರಸ್ತೆ ಸ್ಥಿತಿ ಗಂಭೀರವಾಗಿದೆ. ಇನ್ನೂ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ, ಇಬ್ಬರು ಹುಡುಗಿಯರು ರಸ್ತೆಬದಿಯಲ್ಲಿ ನಿಂತಿದ್ದು, ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಯುವಕರಲ್ಲಿ ಒಬ್ಬ ಯುವತಿಗೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಬಾಲಕಿ ಕೂಡ ನೋವಿನಿಂದ ನರಳುವುದನ್ನು ನೋಡಬಹುದು. दिल्ली … Continue reading WATCH VIDEO: ದೆಹಲಿಯಲ್ಲಿ ಶಾಲಾ ಬಾಲಕಿ ಮೇಲೆ ಆಸಿಡ್ ದಾಳಿ, ಸಂತ್ರಸ್ತೆ ಸ್ಥಿತಿ ಗಂಭೀರ… ಘಟನೆಯ ವಿಡಿಯೋ ವೈರಲ್