Viral Video: ನಾಯಿಯನ್ನು ಕಾರಿಗೆ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದ ವೈದ್ಯ… ಪ್ರಾಣಿ ಪ್ರಿಯರಿಂದ ಆಕ್ರೋಶ ವ್ಯಕ್ತ
ರಾಜಸ್ಥಾನ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಕಾರಿಗೆ ಸರಪಳಿಯಲ್ಲಿ ಕಟ್ಟಿದ ನಾಯಿಯನ್ನು ಚಾಲಕ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ವೀಡಿಯೊವನ್ನು ಪೋಸ್ಟ್ ಮಾಡಿದ ಬಳಕೆದಾರರು ಇದನ್ನು ಭಾನುವಾರ ರಾಜಸ್ಥಾನದ ಜೋಧ್‌ಪುರದಲ್ಲಿ ಚಿತ್ರೀಕರಿಸಲಾಗಿದೆ. ಚಾಲಕ ವೈದ್ಯರಾಗಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋದಲ್ಲಿ, ನಾಯಿಯನ್ನು ಕಾರಿಗೆ ಕಟ್ಟಿ ಓಡಿಸುತ್ತಿರುವುದನ್ನು ನೋಡಬಹುದು. ಪ್ರಾಣಿ ಹಿಂಸೆಯ ಕ್ಲಿಪ್ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. The person who did this he is a Dr. Rajneesh Gwala and dog … Continue reading Viral Video: ನಾಯಿಯನ್ನು ಕಾರಿಗೆ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದ ವೈದ್ಯ… ಪ್ರಾಣಿ ಪ್ರಿಯರಿಂದ ಆಕ್ರೋಶ ವ್ಯಕ್ತ
Copy and paste this URL into your WordPress site to embed
Copy and paste this code into your site to embed