ದೂರು ನೀಡಿಲು ಹೋದ ವ್ಯಕ್ತಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ… Video Viral

ಬಾಗ್‌ಪತ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾಗ್‌ಪತ್‌ನ ಬಿನೌಲಿ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಶನಿವಾರ ವರ್ಗಾವಣೆ ಮಾಡಲಾಗಿದೆ. ಶನಿವಾರ ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆತನ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಇನ್ಸ್‌ಪೆಕ್ಟರ್ ಬಿರ್ಜಾ ರಾಮ್ ಬಿನೌಲಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ. ಸಂತ್ರಸ್ತ ಮತ್ತು ಅವರ ಕುಟುಂಬವು 4 ದಿನಗಳಿಂದ ಕಾಣೆಯಾಗಿರುವ ತಮ್ಮ ಸೊಸೆಯ ಬಗ್ಗೆ ದೂರು … Continue reading ದೂರು ನೀಡಿಲು ಹೋದ ವ್ಯಕ್ತಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ… Video Viral