SHOCKING NEWS: ಟಾಯ್ಲೆಟ್ ಸೀಟ್ ಕದ್ದ ಆರೋಪ: ದಲಿತ ವ್ಯಕ್ತಿಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಹಲ್ಲೆ… WATCH VIDEO

ಬಹ್ರೈಚ್(ಉತ್ತರ ಪ್ರದೇಶ): ಟಾಯ್ಲೆಟ್ ಸೀಟ್ ಕದ್ದ ಆರೋಪದ ಮೇಲೆ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಅವನ ತಲೆ ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ. ಸ್ಥಳೀಯ ಬಿಜೆಪಿ ನಾಯಕ ರಾಧೇಶ್ಯಾಮ್ ಮಿಶ್ರಾ ಮತ್ತು ಅವರ ಇಬ್ಬರು ಸಹಾಯಕರು ಮಂಗಳವಾರ 30 ವರ್ಷದ ರಾಜೇಶ್ ಕುಮಾರ್ ಅವರನ್ನು ಕಂಬಕ್ಕೆ ಕಟ್ಟಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜೇಶ್ ಜಿಲ್ಲೆಯ ಹಾರ್ಡಿ ಪ್ರದೇಶದ ಮನೆಯೊಂದರಿಂದ ಶೌಚಾಲಯದ … Continue reading SHOCKING NEWS: ಟಾಯ್ಲೆಟ್ ಸೀಟ್ ಕದ್ದ ಆರೋಪ: ದಲಿತ ವ್ಯಕ್ತಿಯ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಹಲ್ಲೆ… WATCH VIDEO