Shocking Video: ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ… ನೆಟ್ಟಿಗರಿಂದ ಆಕ್ರೋಶ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ … Continue reading Shocking Video: ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ… ನೆಟ್ಟಿಗರಿಂದ ಆಕ್ರೋಶ