Shocking news: ಸ್ನೇಹಿತನೊಂದಿಗೆ ಪತ್ನಿಯನ್ನು ಕಂಡ ಪತಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಪಾಪಿ… Video

ರಾಜಸ್ಥಾನ: ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಇತರ ಸಂಬಂಧಿಕರು ಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದೆ. ಮಹಿಳೆಯನ್ನು ಪತಿ ಆಕೆಯ ಸ್ನೇಹಿತನೊಂದಿಗೆ ನೋಡಿದ್ದಾನೆ. ಈ ವೇಳೆ ಕೋಪಗೊಂಡ ಪತಿ ಪತ್ನಿಯನ್ನು ಮರಕ್ಕೆ ಕಟ್ಟಿ ಥಳಿಸಿದ್ದು, ಏಳು ಗಂಟೆಗಳ ಕಾಲ ಮರದಲ್ಲೇ ಕಟ್ಟಿ ಹಾಕಿದ್ದರು. ಅಷ್ಟೇ ಅಲ್ಲದೇ, ಮಹಿಳೆಯೊಂದಿಗೆ ಕಾಣಿಸಿಕೊಂಡ ವ್ಯಕ್ತಿಗೂ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆದ ನಾಲ್ಕು ದಿನಗಳ ನಂತರ ನಿನ್ನೆ ರಾತ್ರಿ ಎಫ್‌ಐಆರ್‌ ದಾಖಲಾಗಿದ್ದು, ಘಟನೆಯ ವಿಡಿಯೋ … Continue reading Shocking news: ಸ್ನೇಹಿತನೊಂದಿಗೆ ಪತ್ನಿಯನ್ನು ಕಂಡ ಪತಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಪಾಪಿ… Video