BIG NEWS: ICICI ಬ್ಯಾಂಕ್ ಸಾಲ ವಂಚನೆ ಪ್ರಕರಣ: ʻVideoconʼ ಅಧ್ಯಕ್ಷ ʻವೇಣುಗೋಪಾಲ್ ಧೂತ್ʼಗೆ ಜಾಮೀನು

ನವದೆಹಲಿ: 3,250 ಕೋಟಿ ರೂ. ಐಸಿಐಸಿಐ ಬ್ಯಾಂಕ್-ವಿಡಿಯೊಕಾನ್ ಸಾಲ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಡಿಯೋಕಾನ್(Videocon) ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಸುಮಾರು ಒಂದು ತಿಂಗಳ ಹಿಂದೆ ಬಂಧಿಸಿತ್ತು. ಆದ್ರೆ, ಇಂದು ಅವರಿಗೆ ಬಾಂಬೆ ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಆಕೆಯ ಪತಿ ದೀಪಕ್ ಕೊಚ್ಚರ್ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಧೂತ್ ಅವರನ್ನು ಬಂಧಿಸಲಾಗಿತ್ತು. ನ್ಯಾಯಮೂರ್ತಿಗಳಾದ ರೇವತಿ … Continue reading BIG NEWS: ICICI ಬ್ಯಾಂಕ್ ಸಾಲ ವಂಚನೆ ಪ್ರಕರಣ: ʻVideoconʼ ಅಧ್ಯಕ್ಷ ʻವೇಣುಗೋಪಾಲ್ ಧೂತ್ʼಗೆ ಜಾಮೀನು