ಈಡಿಗರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ರಚಿಸಿ ಆದೇಶ
ಬೆಂಗಳೂರು: ಈಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಒಂದು Separate ಕೋಶವನ್ನು ರಚಿಸಿ ಸರ್ಕಾರಿ ಆದೇಶವನ್ನು ಹೊರಡಿಸಲು ಹಾಗೂ ಈ ಕೋಶದ ನಿರ್ವಹಣೆ ಹಾಗೂ ಉಸ್ತುವಾರಿಗಾಗಿ ಆದೇಶವನ್ನು ರಾಝ್ಯ ಸರ್ಕಾರ ಹೊರಡಿಸಿದೆ. ಈ ಕೋಶಕ್ಕೆ ಸರ್ಕಾರದಿಂದ ಅನುದಾನವನ್ನು Separate Corpus Fund ಸ್ಮಾಪಿಸಿ, ಈ ಕೋಶದಿಂದ ಈಡಿಗ ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿ, ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶ ಸಂಖ್ಯೆ:ಸಕಇ 225 … Continue reading ಈಡಿಗರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ರಚಿಸಿ ಆದೇಶ
Copy and paste this URL into your WordPress site to embed
Copy and paste this code into your site to embed