ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ

ಶಿವಮೊಗ್ಗ: ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೈಸರ್ಗಿಕ ಉತ್ಪನ್ನಗಳನ್ನು ಬಳಸುವಿಕೆ ಅತ್ಯಾಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಸಾಯನಿಕ ಮುಕ್ತ ಉತ್ಪನ್ನಗಳನ್ನು ಬಳಸುವ ಮೂಲಕ ವೈಯಕ್ತಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ಹಿಂದೂಸ್ತಾನಿ ಸಂಗೀತ ಕಲಾವಿದೆ ವಿದುಷಿ ವಸುಧಾ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಚರಕ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಬ್ರಾಸಂನಲ್ಲಿ ಆಯೋಜಿಸಿದ್ದ ಮೂರು ದಿನಗಳ ನೈಸರ್ಗಿಕ ಕೈಮಗ್ಗ ಮತ್ತು ಕೈಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಒತ್ತಡದ … Continue reading ಚರಕ ನೈಸರ್ಗಿಕ ಉತ್ಪನ್ನಗಳ ಮೇಳ ಉದ್ಘಾಟಿಸಿದ ವಿದುಷಿ ವಸುಧಾ ಶರ್ಮ: ನೈಸರ್ಗಿಕ ಉತ್ಪನ್ನಗಳ ಬಳಕೆಗೆ ಕರೆ