ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನಾಂಕ |Vidyasiri scholarship 2022

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಇದೀಗ ಪ್ರಸಕ್ತ 2022-23 ನೇ ಸಾಲಿನ  ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( Vidyasiri Scholarship) ಅರ್ಜಿ ಆಹ್ವಾನಿಸಲಾಗಿದೆ.. ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.. ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು. * ಎಸ್. ಎಸ್. ಎಲ್. ಸಿ. … Continue reading ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನಾಂಕ |Vidyasiri scholarship 2022