‘ಮಾಹಿತಿ ತಂತ್ರಜ್ಞಾನ’ ಕಾಯ್ದೆಯಡಿ ಮಕ್ಕಳ ‘ಅಶ್ಲೀಲ’ ಚಿತ್ರಗಳ ವೀಕ್ಷಣೆ ಅಪರಾಧವಲ್ಲ : ಹೈಕೋರ್ಟ್

ಬೆಂಗಳೂರು : ಇಂದಿನ ಆಧುನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಸಾಮಾನ್ಯವಾಗಿ ಹೈಸ್ಕೂಲಿನಲ್ಲೆ ಪೋಷಕರು ಮಕ್ಕಳ ಕೈಯಲ್ಲಿ ಮೊಬೈಲ್, ಕಂಪ್ಯೂಟರ್ ಅಂತ ಅವರ ಓದಿಗಾಗಿ ಏನೆಲ್ಲಾ ಮಾಡುತ್ತಾರೆ. ಕೆಲವು ಮಕ್ಕಳು ಅದರಿಂದ ಸದುಪಯೋಗ ಪಡೆದುಕೊಂಡರೆ ಇನ್ನೂ ಕೆಲವರು ಅದರಿಂದ ಹಾಳಾಗುತ್ತಾರೆ. ಇದೀಗ ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೌದು ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಹೊಸಕೋಟೆಯ … Continue reading ‘ಮಾಹಿತಿ ತಂತ್ರಜ್ಞಾನ’ ಕಾಯ್ದೆಯಡಿ ಮಕ್ಕಳ ‘ಅಶ್ಲೀಲ’ ಚಿತ್ರಗಳ ವೀಕ್ಷಣೆ ಅಪರಾಧವಲ್ಲ : ಹೈಕೋರ್ಟ್