ಸುಭಾಷಿತ :

Monday, March 30 , 2020 12:00 AM

‘ಬಿಟೌನ್’ ಬೆಡಗಿ ಜೊತೆ ಟಾಲಿವುಡ್ ಹೀರೋ ವಿಜಯ್ ದೇವರಕೊಂಡ ರೊಮ್ಯಾನ್ಸ್….!


Friday, February 21st, 2020 7:39 pm

ಸಿನಿಮಾ ಡೆಸ್ಕ್ :  ಟಾಲಿವುಡ್ ನಟ ವಿಜಯ್ ದೇವರಕೊಂಡ ಬಾಲಿವುಡ್ ನಟಿಯ ಜೊತೆ ರೊಮ್ಯಾನ್ಸ್ ಮಾಡಲಿದ್ದು, ನಟಿಯೊಂದಿಗೆ ವಿಜಯ್ ದೇವರಕೊಂಡ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಯೆಸ್,   ವಿಜಯ್ ಹಾಗೂ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಕಾಂನಿನೇಷನ್ ನಲ್ಲಿ ಸಿನಿಮಾವೊಂದು ಸೆಟ್ಟೇರುತ್ತಿದ್ದು, ನಟಿ ಅನನ್ಯಾ ಪಾಂಡೆ ವಿಜಯ್ ಹೊಸ ಸಿನಿಮಾಗೆ ಆಯ್ಕೆಯಾಗಿದ್ದಾರೆ. ವಿಜಯ್-ಅನನ್ಯಾ ಜೊತೆಗಿರುವ ಫೋಟೋಗಳು ಸಖತ್ ವೈರಲ್ ಆಗಿದೆ.

ವಿಜಯ್ ಹಾಗೂ ಪೂರಿ ಕಾಂಬಿನೇಷನ್ ನಲ್ಲಿ ಮೂಡಿ ಬರಲಿರುವ ಈ ಸಿನಿಮಾಗೆ ಫೈಟರ್ ಎಂಬ ಟೈಟಲ್ ಫಿಕ್ಸ್ ಆಗಿದೆ, ಫೈಟರ್ ಸಿನಿಮಾವನ್ನು ಹಿಂದಿಯಲ್ಲಿ ಕರಣ್ ಜೋಹರ್ ನಿರ್ಮಿಸುತ್ತಿದ್ದು, ತೆಲುಗಿನಲ್ಲಿ ಪೂರಿ ಜಗನ್ನಾಥ್ ಹಾಗೂ ನಟಿ ಚಾರ್ಮಿ ಬಂಡವಾಳ ಹೂಡಿದ್ದಾರೆ. ವಿಜಯ್-ಅನನ್ಯಾ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions