BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಚರಿತ್ರೆ ಸೃಷ್ಟಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಈಗ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ, ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಚೆನ್ನೈನ ಪಣಿಯೂರಿನಲ್ಲಿರುವ ಟಿವಿಕೆ ಕೇಂದ್ರ ಕಚೇರಿಯಲ್ಲಿ ಇಂದು ನೂತನವಾಗಿ ಆಯ್ಕೆಯಾದ ಶಾಸಕರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಎಲ್ಲಾ … Continue reading BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ
Copy and paste this URL into your WordPress site to embed
Copy and paste this code into your site to embed