TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲದ ನಂತರ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ದ್ರಾವಿಡ ಪಕ್ಷಗಳ ಅಧಿಪತ್ಯವಿದ್ದ ರಾಜ್ಯದಲ್ಲಿ ಈಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ನಾಳೆ ಬೆಳಿಗ್ಗೆ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಬೆಳಿಗ್ಗೆ 10ಕ್ಕೆ ಪದಗ್ರಹಣ: ಮೇ 13ಕ್ಕೆ ವಿಶ್ವಾಸಮತ ರಾಜ್ಯಪಾಲರಿಂದ ಸರ್ಕಾರ ರಚನೆಯ ಅಧಿಕೃತ ಆಹ್ವಾನ ಪಡೆದಿರುವ ವಿಜಯ್ ಅವರು, ಮೇ 10ರಂದು ಬೆಳಿಗ್ಗೆ … Continue reading TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ