ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ : ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿರುವಂತ ಹೇಳಿಕೆಗೆ ಮರಾಠಿಗರ ಆಕ್ರೋಶ ತೀವ್ರಗೊಂಡಿದೆ. ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕೊಲ್ಲಾಪುರ ಶಿವಸೇನೆ ಉದ್ಧವ್ ಠಾಕ್ರೆ ಬಣದ ಜಿಲ್ಲಾಧ್ಯಕ್ಷ ವಿಜಯ ದೇವಣೆ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ … Continue reading ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ : ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ