BIG BREAKING NEWS: ವಿಜಯನಗರ ಹರಪ್ಪನಹಳ್ಳಿ ಘೋರ ದುರಂತ; ಹೊಂಡದಲ್ಲಿ ಮುಳುಗುತ್ತಿದ್ದ ತಮ್ಮನ ರಕ್ಷಣೆಗೆ ತೆರಳಿದ್ದ ಒಂದೇ ಕುಟುಂಬದ ಮೂವರ ದುರ್ಮರಣ

ವಿಜಯನಗರ: ಜಿಲ್ಲೆಯ ಚನ್ನಹಳ್ಳಿ ತಾಂಡಾದಲ್ಲಿ ಘೋರ ದುರಂತ ನಡೆದಿದೆ. ತಾಂಡಾದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. BREAKING NEWS: ಹಾಸನದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಾನ್ಸ್‌ಟೇಬಲ್‌ಗೆ ದುಷ್ಕರ್ಮಿಗಳಿಂದ ಚಾಕು ಇರಿತ   ವಿಜಯನಗರದ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮುಳುಗುತ್ತಿದ್ದ ತಮ್ಮನ ರಕ್ಷಣೆಗೆ ತೆರಳಿದ್ದ ಮೂವರು ಅಕ್ಕಂದಿರ ಸಾವನ್ನಪ್ಪಿದ್ದಾರೆ. ಹೊಂಡದಲ್ಲಿ ಮುಳುಗುತ್ತಿದ್ದ ಅಭಿ ಎಂಬಾತನ ರಕ್ಷಣೆಗೆ ಸಹೋದರಿಯರು ತೆರಳಿದ್ದರು. 13 ವರ್ಷದ ಅಭಿ, 14 ವರ್ಷದ ಅಶ್ವಿನಿ ಹಾಗೂ 18 ವರ್ಷದ … Continue reading BIG BREAKING NEWS: ವಿಜಯನಗರ ಹರಪ್ಪನಹಳ್ಳಿ ಘೋರ ದುರಂತ; ಹೊಂಡದಲ್ಲಿ ಮುಳುಗುತ್ತಿದ್ದ ತಮ್ಮನ ರಕ್ಷಣೆಗೆ ತೆರಳಿದ್ದ ಒಂದೇ ಕುಟುಂಬದ ಮೂವರ ದುರ್ಮರಣ