ನವ ಜೋಡಿಯ ಬಾಳಲ್ಲಿ ಜವರಾಯ ಅಟ್ಟಹಾಸ : ಟೆಂಪೋ-ಕ್ರೂಸರ್ ನಡುವಿನ ಭೀಕರ ಅಪಘಾತದಲ್ಲಿ ಮದುಮಗಳು ಸಾವು

ವಿಜಯಪುರ : ಹೊಸ ದಾಂಪತ್ಯಕ್ಕೆ ಕಾಲಿಟ್ಟಂತ ಖುಷಿಯಲ್ಲೇ ತೇಲುತ್ತಿದ್ದಂತ ಆ ನವ ಜೋಡಿಗಳ ಬಾಳಲ್ಲಿ, ಜವರಾಯ ಅಟ್ಟಹಾಸ ಮರೆದಿದ್ದಾನೆ. ಕ್ರೂಸರ್-ಟೆಂಪೋ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮದುಮಗಳು ಮೃತಪಟ್ಟು, 7ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ, ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. BREAKING NEWS : ‘ಕನ್ನಡ ಪುಸ್ತಕ ಪ್ರಾಧಿಕಾರ’ದ ‘2020ನೇ ಸಾಲಿನ ವಾರ್ಷಿಕ ಪ್ರಶಸ್ತಿ’ ಪ್ರಕಟ : ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ನೂತನ ದಾಂಪತ್ಯಕ್ಕೆ ಕಾಲಿಟ್ಟಂತ ದಂಪತಿಗಳನ್ನು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ದೇವರ … Continue reading ನವ ಜೋಡಿಯ ಬಾಳಲ್ಲಿ ಜವರಾಯ ಅಟ್ಟಹಾಸ : ಟೆಂಪೋ-ಕ್ರೂಸರ್ ನಡುವಿನ ಭೀಕರ ಅಪಘಾತದಲ್ಲಿ ಮದುಮಗಳು ಸಾವು