BIGG NEWS : ‘ವಿಜಯಪುರ ಏರ್ ಪೋರ್ಟ್’ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸುಗ್ರೀವಾಜ್ಞೆ ಮೂಲಕ ‘SC’, ‘ST’ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ ರಾಜ್ಯ ಸರ್ಕಾರದಿಂದ  ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ … Continue reading BIGG NEWS : ‘ವಿಜಯಪುರ ಏರ್ ಪೋರ್ಟ್’ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ತೀರ್ಮಾನ