BREAKING NEWS : ನಾಳೆ ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟ
ವಿಜಯಪುರ: ನಾಳೆ (Oct 31) ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 174 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ವಿಜಯಪುರ ದರಬಾರ್ ಸ್ಕೂಲ್ ನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 35 ಟೇಬಲ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇದಕ್ಕಾಗಿ 179 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಹಾಗೂ 70 ಮೇಲ್ವಿಚಾರಕರನ್ನು ಮತ ಎಣಿಕೆ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಮಹಾನಗರ ಪಾಲಿಕೆಯ … Continue reading BREAKING NEWS : ನಾಳೆ ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed