BREAKING: ವಿಜಯಪುರದಲ್ಲಿ ಬೆಚ್ಚಿಬೀಳಿಸೋ ಘಟನೆ: ಧ್ವಜಾರೋಹಣದ ವೇಳೆಯಲ್ಲೇ ವ್ಯಕ್ತಿಯೋರ್ವನಿಂದ ಗುಂಡಿನ ದಾಳಿ
ವಿಜಯಪುರ: ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ ಇಂದು 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹೊಡೆಯೋದಕ್ಕೆ ಹೋಗಿ, ನೆರೆದಿದ್ದಂತ ಜನರ ಮೇಲೆ ಗುಂಡು ಹಾರಿಸಿದ್ದಾನೆ. ಮಲ್ಲು ಗಿನ್ನಿ … Continue reading BREAKING: ವಿಜಯಪುರದಲ್ಲಿ ಬೆಚ್ಚಿಬೀಳಿಸೋ ಘಟನೆ: ಧ್ವಜಾರೋಹಣದ ವೇಳೆಯಲ್ಲೇ ವ್ಯಕ್ತಿಯೋರ್ವನಿಂದ ಗುಂಡಿನ ದಾಳಿ
Copy and paste this URL into your WordPress site to embed
Copy and paste this code into your site to embed