ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ( General Elections ) ನಡೆಸಲು ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.
ವಿದ್ಯಾರ್ಥಿಗಳೇ ಗಮನಿಸಿ ; ‘NEET UG Counselling’ ಈ ದಿನದಿಂದ ಆರಂಭ, ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ
ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ( Karnataka State Election Commission ) ಅಧಿಸೂಚನೆಯನ್ನು ಹೊರಡಿಸಲಾಗಿದೆ. ಜಿಲ್ಲಾಧಿಕಾರಿಗಳು ದಿನಾಂಕ 13-10-2022ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಇನ್ನೂ ದಿನಾಂಕ 18-10-2022ರಿಂದ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆ ದಿನಾಂಕ 19-10-2022ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 21-10-2022 ಆಗಿದೆ.
BIG BREAKING NEWS: ರಾಜ್ಯದ ‘252 ಗ್ರಾಮ ಪಂಚಾಯ್ತಿ’ಗಳಿಗೆ ಚುನಾವಣೆ ಘೋಷಣೆ: ಅ.28ರಂದು ಮತದಾನ, ಅ.31ಕ್ಕೆ ಫಲಿತಾಂಶ
ದಿನಾಂಕ 28-10-2022ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 30-10-2022ರಂದು ನಡೆಸಲಾಗುತ್ತದೆ. ಮತಏಣಿಕೆ ದಿನಾಂಕ 31-10-2022ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ತಿಳಿಸಿದೆ.