ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ
ಬೆಂಗಳೂರು : ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ 17 ನೂತನ ಪಾಲಿಕೆ ಸದಸ್ಯರು ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಈ ಕುರಿತು ಬಿಜೆಪಿ ಟ್ವೀಟ್ ನಲ್ಲಿ ಸಂತಸ … Continue reading ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ
Copy and paste this URL into your WordPress site to embed
Copy and paste this code into your site to embed