Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM

SHOCKING: ಮದುವೆ ನಿರಾಕರಿಸಿದ ಯುವತಿಗೆ ‘HIV ಪಾಸಿಟಿವ್’ ರಕ್ತದ ಇಂಜೆಕ್ಷನ್ ನೀಡಿದ ಪಾಗಲ್ ಪ್ರೇಮಿ!

14/03/2026 6:33 PM

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರದಲ್ಲಿ ಸೀನಿಮಿಯ ರೀತಿಯಲ್ಲಿ ಕಳ್ಳತನ : ವಾಹನ ಅಡ್ಡಗಟ್ಟಿ ಖಾರದಪುಡಿ ಎರಚಿ 32 ಲಕ್ಷ ದರೋಡೆ
KARNATAKA

ವಿಜಯಪುರದಲ್ಲಿ ಸೀನಿಮಿಯ ರೀತಿಯಲ್ಲಿ ಕಳ್ಳತನ : ವಾಹನ ಅಡ್ಡಗಟ್ಟಿ ಖಾರದಪುಡಿ ಎರಚಿ 32 ಲಕ್ಷ ದರೋಡೆ

By kannadanewsnow0519/05/2024 7:13 PM

ವಿಜಯಪುರ : ಕ್ಯಾಂಟರ್ ವಾಹನ ಒಂದು ತಡೆದು ದುಷ್ಕರ್ಮಿಗಳು ಅದರಲ್ಲಿದ್ದವರಿಗೆ ಖಾರದಪುಡಿ 32 ಲಕ್ಷ ಹಣವನ್ನು ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಹೊರಭಾಗದ ಕೋಲಾರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.

ಹೌದು ತಡರಾತ್ರಿ ಕೋಲಾರ ಪಟ್ಟಣದಲ್ಲಿ ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ವಾಹನದಲ್ಲಿರುವ ಅವರ ಮೇಲೆ ಖಾರದ ಪುಡಿಯನ್ನು ಎರಚಿ ಅದರಲ್ಲಿದ್ದ 32 ಲಕ್ಷ ನಗದು ಹಣವನ್ನು ದರೋಡೆ ಮಾಡಿದ್ದಾರೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಹಲ್ಲೆಗೆ ಒಳಗಾಗಿದ್ದು, ಕೊಲ್ಹಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದರೋಡೆ ಆಗಿರುವ ಹಣ ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವವರಿಗೆ ಸೇರಿದೆ ಎಂದು ಹೇಳಲಾಗುತ್ತಿದೆ.ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರುವ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿದ್ದು, ಅದರಿಂದ ಬಂದಿದ್ದ ₹32 ಲಕ್ಷ ಹಣವನ್ನು ವಾಪಸ್ ಜೇವರ್ಗಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Share. Facebook Twitter LinkedIn WhatsApp Email

Related Posts

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM2 Mins Read

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM2 Mins Read

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM1 Min Read
Recent News

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM

SHOCKING: ಮದುವೆ ನಿರಾಕರಿಸಿದ ಯುವತಿಗೆ ‘HIV ಪಾಸಿಟಿವ್’ ರಕ್ತದ ಇಂಜೆಕ್ಷನ್ ನೀಡಿದ ಪಾಗಲ್ ಪ್ರೇಮಿ!

14/03/2026 6:33 PM

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM
State News
KARNATAKA

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

By kannadanewsnow0914/03/2026 6:41 PM KARNATAKA 2 Mins Read

ಬೀರೂರು: ರೈಲ್ವೆ ಭದ್ರತಾ ಸಿಬ್ಬಂದಿಗಳ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯಿಂದಾಗಿ ರೈಲಿನಲ್ಲಿ ಮರೆತು ಹೋಗಿದ್ದ ಸುಮಾರು ₹19.08 ಲಕ್ಷ ಮೌಲ್ಯದ ಚಿನ್ನಾಭರಣ…

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.