ವಿಜಯಪುರದಲ್ಲಿ ಘೋರ ದುರಂತ: ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ: ಜಿಲ್ಲೆಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ತಮ್ಮ ಜಮೀನಿನಲ್ಲಿ ನೀರು ತುಂಬಿದ್ದಂತ ಗುಂಡಿಗೆ ಬಿದ್ದಂತ ಓರ್ವನನ್ನು ರಕ್ಷಿಸಲು ಹೋಗಿ, ಮೂವರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಎಮ್ಮೆ ಮೇಯಿಸಲು ನೀಲಮ್ಮ ಎಂಬುವರು ಹೋಗಿದ್ದರು. ಜಮೀನಿನ ಗುಂಡಿಯಲ್ಲಿ ನಿಂತಿದ್ದಂತ ನೀರನ್ನು ಎಮ್ಮೆಗೆ ಕುಡಿಸೋದಕ್ಕೆ ಹೋಗಿ, ಗುಂಡಿಗೆ ತಾವು ಬಿದ್ದಿದ್ದಾರೆ. ಈ ವೇಳೆ ರಕ್ಷಣೆಗಾಗಿ ಹೊಲದಲ್ಲೇ ಇದ್ದಂತ ಮುತ್ತಪ್ಪ ಕಿಲಾರಹಟ್ಟಿ ಎಂಬುವರನ್ನು ಕೂಗಿದ್ದಾರೆ. ನೀಲಮ್ಮನನ್ನು ರಕ್ಷಿಸಲು ಹೋಗಿ ಮುತ್ತಪ್ಪ ಕಿಲಾರಹಟ್ಟಿ … Continue reading ವಿಜಯಪುರದಲ್ಲಿ ಘೋರ ದುರಂತ: ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು