ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ

ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧವಾಗಿ ಅವರ ಜೊತೆಗೆ ನಮ್ಮ ಕಡೆಯಿಂದಲೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ತಕ್ಷಣವೇ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ … Continue reading ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ