Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯಪುರದಲ್ಲಿ ಘೋರ ದುರಂತ : ರಥೋತ್ಸವದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ!
KARNATAKA

ವಿಜಯಪುರದಲ್ಲಿ ಘೋರ ದುರಂತ : ರಥೋತ್ಸವದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ!

By ಸುರೇಶ್‌

ವಿಜಯಪುರ : ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಎಂಬ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನೂ ಮೃತ ಯುವಕನನ್ನು ದೇವೇಂದ್ರ ಬಡಿಗೇರ್ (24) ಎಂದು ತಿಳಿದುಬಂದಿದೆ.

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

1 Min Read

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

2 Mins Read

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

1 Min Read
Recent News

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

State News
KARNATAKA

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಆರೋಗ್ಯ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ, ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ…

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.