Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಿಜಯಪುರದ ಕೋಣ, ಅಲ್ಲಲ್ಲ ಗೊಡ್ಡೆಮ್ಮೆ’ : ಯತ್ನಾಳ್ ಗೆ ಪರೋಕ್ಷವಾಗಿ ನಿಂದಿಸಿದ ಶಾಸಕ ವಿಜಯಾನಂದ್ ಕಾಶಪ್ಪನವರ್
KARNATAKA

‘ವಿಜಯಪುರದ ಕೋಣ, ಅಲ್ಲಲ್ಲ ಗೊಡ್ಡೆಮ್ಮೆ’ : ಯತ್ನಾಳ್ ಗೆ ಪರೋಕ್ಷವಾಗಿ ನಿಂದಿಸಿದ ಶಾಸಕ ವಿಜಯಾನಂದ್ ಕಾಶಪ್ಪನವರ್

By ಸುರೇಶ್‌

ಬಾಗಲಕೋಟೆ :  ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿರುವ ಕುರಿತಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬಿಜೆಪಿಯವರ ಸಂಸ್ಕೃತಿಯೇ ಅದು. ಬಿಜೆಪಿಯ ನಾಯಕರು ಕೀಳುಮಟ್ಟದ ಭಾಷೆಯನ್ನು ಬಳಸುತ್ತಾರೆ. ವಿಜಯಪುರದ ಒಂದು ಕೋಣ ಅಲ್ಲ ಗೊಡ್ಡೆಮ್ಮೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸ್ಕೃತಿಗೆ ಅದು. ಅವರಿಗೆ ಸಂಸ್ಕಾರ ಸಂಸ್ಕೃತಿಯೇ ಇಲ್ಲ. ಬಿಜೆಪಿ ನಾಯಕರು ಕೀಳು ಮಟ್ಟದ ಶಬ್ದವನ್ನು ಬಳಸಿದ್ದಾರೆ. ಬಿಜೆಪಿ ಶಾಸಕ ಯತ್ನಾಳ ಹೆಸರು ಹೇಳದೆ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದು, ವಿಜಯಪುರದ ಕೋಣ ಅಲ್ಲಲ್ಲ ಗೊಡ್ಡೆಮ್ಮೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಬಿಜೆಪಿ ನಿಂದಿಸಿದ್ದಾರೆ.

ಸಿಟಿ ರವಿ ಒಬ್ಬ ಬಚ್ಚಾ. ಸದನದಲ್ಲಿ ಯಾವ ಶಬ್ದ ಬಳಕೆ ಮಾಡಬೇಕೆಂಬ ಬಗ್ಗೆ ನಿಯಮವಿದೆ. ಆದರೆ ಸಿಟಿ ರವಿ ಮಂತ್ರಿಯಾಗಿದ್ದರೂ ಸಂಸದೀಯ ಪದ ಬಳಸಿದ್ದಾರೆ. ಒಬ್ಬ ಹೆಣ್ಣು ಮಗಳ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಅದಕ್ಕೆ ಅವನನ್ನು ಜನರು ಮನೆಯಲ್ಲಿ ಕೂರಿಸಿದ್ದಾರೆ. ಅಲ್ಲದೆ ಬಿಜೆಪಿ ಅವರಿಗೆ ಕೊಬ್ಬು ಹೆಚ್ಚಾಗಿದೆ. ಸಿಟಿ ರವಿಗೆ ಕಾನೂನು ಪ್ರಕಾರ ಏನು ಕ್ರಮ ಆಗಬೇಕು ಅದು ಹಾಗೆ ಆಗುತ್ತದೆ ಎಂದು ಹೊನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.

Share. Facebook Twitter LinkedIn WhatsApp Email

Related Posts

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

2 Mins Read

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

2 Mins Read

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

2 Mins Read
Recent News

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ನಾಗರಾಜ್ ಕಲ್ಮನೆ ಒತ್ತಾಯ

State News
KARNATAKA

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ವಿಶ್ವ ಹಾಲು ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ ಮುಲ್) ಮದ್ದೂರು ಉಪ ಕಛೇರಿ…

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ನಾಗರಾಜ್ ಕಲ್ಮನೆ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.