‘ವಿಜಯಪುರದ ಕೋಣ, ಅಲ್ಲಲ್ಲ ಗೊಡ್ಡೆಮ್ಮೆ’ : ಯತ್ನಾಳ್ ಗೆ ಪರೋಕ್ಷವಾಗಿ ನಿಂದಿಸಿದ ಶಾಸಕ ವಿಜಯಾನಂದ್ ಕಾಶಪ್ಪನವರ್

ಬಾಗಲಕೋಟೆ :  ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿರುವ ಕುರಿತಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬಿಜೆಪಿಯವರ ಸಂಸ್ಕೃತಿಯೇ ಅದು. ಬಿಜೆಪಿಯ ನಾಯಕರು ಕೀಳುಮಟ್ಟದ ಭಾಷೆಯನ್ನು ಬಳಸುತ್ತಾರೆ. ವಿಜಯಪುರದ ಒಂದು ಕೋಣ ಅಲ್ಲ ಗೊಡ್ಡೆಮ್ಮೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸ್ಕೃತಿಗೆ ಅದು. ಅವರಿಗೆ ಸಂಸ್ಕಾರ ಸಂಸ್ಕೃತಿಯೇ ಇಲ್ಲ. ಬಿಜೆಪಿ ನಾಯಕರು ಕೀಳು ಮಟ್ಟದ ಶಬ್ದವನ್ನು ಬಳಸಿದ್ದಾರೆ. ಬಿಜೆಪಿ … Continue reading ‘ವಿಜಯಪುರದ ಕೋಣ, ಅಲ್ಲಲ್ಲ ಗೊಡ್ಡೆಮ್ಮೆ’ : ಯತ್ನಾಳ್ ಗೆ ಪರೋಕ್ಷವಾಗಿ ನಿಂದಿಸಿದ ಶಾಸಕ ವಿಜಯಾನಂದ್ ಕಾಶಪ್ಪನವರ್