ಧರ್ಮಸ್ತಳ ಬುರುಡೆ ಗ್ಯಾಂಗ್, ಷಡ್ಯಂತ್ರದ ರೂವಾರಿಗಳು, ಸೂತ್ರಧಾರರ ವಿವರಕ್ಕೆ ಪತ್ತೆಗೆ ವಿಜಯೇಂದ್ರ ಒತ್ತಾಯ

ಬೆಳಗಾವಿ: ಬುರುಡೆ ಗ್ಯಾಂಗ್ ನವರು ಎಷ್ಟು ತಪ್ಪಿತಸ್ಥರೋ, ಅವರಿಗೆ ಹಣಕಾಸು ವ್ಯವಸ್ಥೆ ಮಾಡಿದವರು, ಈ ಷಡ್ಯಂತ್ರದ ರೂವಾರಿಗಳು, ಸೂತ್ರಧಾರಿಗಳ ಕುರಿತು ಬೆಳಕು ಚೆಲ್ಲಬೇಕು. ಈ ಸಂಬಂಧ ಎಸ್‍ಐಟಿ ತನಿಖಾ ವರದಿ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಬುರುಡೆ ಗ್ಯಾಂಗಿನಿಂದ ನಾಡಿನ ಧಾರ್ಮಿಕ ಶ್ರದ್ಧೆ ಕುರಿತು ಅನುಮಾನ ಹುಟ್ಟಿಸುವ ಕಾರ್ಯ ಆಗಿದೆ. ಇದೆಲ್ಲದರ ಬಗ್ಗೆ ರಾಜ್ಯ ಸರಕಾರವು ಎಸ್‍ಐಟಿ ತನಿಖೆ ನಡೆಯುತ್ತಿದೆ … Continue reading ಧರ್ಮಸ್ತಳ ಬುರುಡೆ ಗ್ಯಾಂಗ್, ಷಡ್ಯಂತ್ರದ ರೂವಾರಿಗಳು, ಸೂತ್ರಧಾರರ ವಿವರಕ್ಕೆ ಪತ್ತೆಗೆ ವಿಜಯೇಂದ್ರ ಒತ್ತಾಯ