ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ : ಕೆ.ಎಸ್‌ ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸೇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ಅಪ್ಪ-ಮಕ್ಕಳ) ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆಅಂತತಿಳಿಸದಿರು. ಇನ್ನೂ ಇದೇ ವೇಳೇ ಅವರು ಮಾತನಾಡುತ್ತ, ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದೊಂದು ಸಮಸ್ಯೆ ನಿವಾರಣೆ ಆದಂತಾಗಲಿದೆ. ಇನ್ನೂ … Continue reading ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ : ಕೆ.ಎಸ್‌ ಈಶ್ವರಪ್ಪ ಭವಿಷ್ಯ