ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ
ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಂಧನಕ್ಕೆ ಒಳಗಾಗಿ ಸಿಐಟಿ ವಶದಲ್ಲಿರುವಂತ ಬಿಜೆಪಿ ಶಾಸಕ ಭೈರತಿ ಬಸವರಾಜ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಭೈರತಿ ಬಸವರಾಜ್ ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿದರು. ಇಂದು ಬೆಂಗಳೂರಿನ ಕೆ ಆರ್ ಪುರಂ ಶಾಸಕರು ಹಾಗೂ ಮಾಜಿ ಸಚಿವರಾದ ಬೈರತಿ ಬಸವರಾಜ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ ರಾಜ್ಯ … Continue reading ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ
Copy and paste this URL into your WordPress site to embed
Copy and paste this code into your site to embed