Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾನನಷ್ಟ ಮೊಕದ್ದಮೆ: 90 ವರ್ಷದ ವೃದ್ಧೆಗೆ ‘2046’ರವರೆಗೆ ಕಾಯುವಂತೆ ಹೇಳಿದ ಬಾಂಬೆ ಹೈಕೋರ್ಟ್!

29/04/2026 8:17 PM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

29/04/2026 8:14 PM

ಒಂದೇ ಹೆಲಿಕಾಪ್ಟರ್‌ನಿಂದ ಎರಡು ಕ್ಷಿಪಣಿ: ಭಾರತದ ಮೊದಲ ‘ಸಾಲ್ವೋ’ ಉಡಾವಣೆ ಸಕ್ಸಸ್

29/04/2026 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕ ವಯಸ್ಸಿನಲ್ಲಿ ‘IAS ಪಾಸ್’ ಮಾಡಿದ ‘ವಿಕಾಸ್.ವಿ’ ಸಾಧನೆ ದೊಡ್ಡ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಚಿಕ್ಕ ವಯಸ್ಸಿನಲ್ಲಿ ‘IAS ಪಾಸ್’ ಮಾಡಿದ ‘ವಿಕಾಸ್.ವಿ’ ಸಾಧನೆ ದೊಡ್ಡ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0905/05/2025 10:05 PM

ಸಾಗರ : ಚಿಕ್ಕ ವಯಸ್ಸಿನಲ್ಲಿ ಯುಪಿಎಸ್‌ಸಿಯಲ್ಲಿ 288ನೇ ರ‍್ಯಾಂಕ್ ಪಡೆದಿರುವುದು ದೊಡ್ಡ ಸಾಧನೆ. ನಿಮ್ಮಂತಹ ಯುವಕರಿಗೆ ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುವ ಅವಕಾಶ ಸಿಗುವಂತಾಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಪುರಭವನದಲ್ಲಿ ಸೋಮವಾರ ನಗರಸಭೆ ವತಿಯಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 288ನೇ ರ‍್ಯಾಂಕ್ ಗಳಿಸಿರುವ ವಿಕಾಸ್ ವಿ. ಅವರಿಗೆ ಹಮ್ಮಿಕೊಳ್ಳಲಾಗಿದ್ದ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಐಎಎಸ್ ಐಪಿಎಸ್ ಐಎಫ್‌ಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅತ್ಯಂತ ಕಠಿಣವಾಗಿರುತ್ತದೆ. ಅದರಲ್ಲಿ ಯಶಸ್ವಿಯಾಗಲು ಬದ್ದತೆ ಹಾಗೂ ಏಕಾಗ್ರತೆ ಅಗತ್ಯ. ವಿಕಾಸ್ ತಂದೆತಾಯಿ ಪ್ರೊತ್ಸಾಹ, ಗುರುಹಿರಿಯರ ಮಾರ್ಗದರ್ಶನದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ನಿಮ್ಮ ಸೇವೆ ನಮ್ಮ ನೆಲಕ್ಕೆ ಸಿಗಬೇಕು ಎನ್ನುವುದು ನನ್ನ ಉದ್ದೇಶ. ಐಎಎಸ್ ಅಧಿಕಾರಿಗಳು ಆರಂಭದಲ್ಲಿ ತಗ್ಗಿಬಗ್ಗಿ ಕೆಲಸ ಮಾಡುತ್ತಾರೆ. ಕೆಲವು ವರ್ಷದ ನಂತರ ದರ್ಪ ತೋರಿಸುತ್ತಾರೆ. ಅಂತಹದ್ದಕ್ಕೆ ಅವಕಾಶ ಕೊಡದೆ ದೇಶದ ಯಾವುದೇ ರಾಜ್ಯದಲ್ಲಿ ಕೆಲಸ ಮಾಡಿದರೂ ಕರ್ನಾಟಕ ರಾಜ್ಯ, ಸಾಗರವನ್ನು ಮರೆಯಬೇಡಿ. ಇಂತಹ ಸಾಧಕರನ್ನು ಸನ್ಮಾನಿಸುವುದರಿಂದ ಇತರರಿಗೆ ಸ್ಪೂರ್ತಿ ನೀಡಿದಂತೆ ಆಗುತ್ತದೆ ಎಂದರು.

ಅಭಿನAದನೆ ಸ್ವೀಕರಿಸಿ ಮಾತನಾಡಿದ ವಿಕಾಸ್ ವಿ, ನಾನು ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಯಲ್ಲ. ಇಂಜಿನಿಯರಿಂಗ್ ಮುಗಿಸಿ ಡಿಅರ್‌ಡಿಓನಲ್ಲಿ ಕೆಲಸ ಮಾಡುತ್ತಲೆ ನಾನು ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡು 288ನೇ ರ‍್ಯಾಂಕ್‌ನಲ್ಲಿ ತೇರ್ಗಡೆಯಾಗಿದ್ದೇನೆ. ನನ್ನ ಈ ಸಾಧನೆಗೆ ಪೋಷಕರ ಜೊತೆಗೆ ಡಿಆರ್‌ಡಿಓನಲ್ಲಿ ಕೆಲಸ ಮಾಡುವ ಅನೇಕ ಐಎಎಸ್ ಅಧಿಕಾರಿಗಳು, ಗುರುಹಿರಿಯರ ಮಾರ್ಗದರ್ಶನ ಅಮೂಲ್ಯವಾದದ್ದು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್ ಅಭಿನಂದನಾ ಭಾಷಣ ಮಾಡಿದರು. ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ವಿ.ಸಿ.ಪಾಟೀಲ್, ಮಹಾಲಕ್ಷ್ಮೀ ಹೆಗಡೆ, ಪೌರಾಯುಕ್ತ ಎಚ್.ಕೆ.ನಾಗಪ್ಪ ಹಾಜರಿದ್ದರು.

BREAKING: ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಖ್ಯಾತ ಗಾಯಕ ಸೋನು ನಿಗಮ್ | Sonu Nigam

BREAKING: ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 16 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BIG BREAKING: ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್

29/04/2026 7:57 PM1 Min Read

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

29/04/2026 7:44 PM1 Min Read

ಲಿಂಗಧಾರಣೆ ಸಾಲದು, ನಿತ್ಯ ಪೂಜೆಯ ಸಂಸ್ಕಾರ ಬೇಕು: ಸೊರಬದ ಕ್ಯಾಸನೂರಿನಲ್ಲಿ ಶ್ರೀಶೈಲ ಜಗದ್ಗುರುಗಳ ಸಂದೇಶ

29/04/2026 7:37 PM2 Mins Read
Recent News

ಮಾನನಷ್ಟ ಮೊಕದ್ದಮೆ: 90 ವರ್ಷದ ವೃದ್ಧೆಗೆ ‘2046’ರವರೆಗೆ ಕಾಯುವಂತೆ ಹೇಳಿದ ಬಾಂಬೆ ಹೈಕೋರ್ಟ್!

29/04/2026 8:17 PM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

29/04/2026 8:14 PM

ಒಂದೇ ಹೆಲಿಕಾಪ್ಟರ್‌ನಿಂದ ಎರಡು ಕ್ಷಿಪಣಿ: ಭಾರತದ ಮೊದಲ ‘ಸಾಲ್ವೋ’ ಉಡಾವಣೆ ಸಕ್ಸಸ್

29/04/2026 8:11 PM

ಆಸ್ಟ್ರೇಲಿಯಾದಲ್ಲಿ ವಿಮಾನ ನಿಲ್ದಾಣದ ಹ್ಯಾಂಗರ್‌ಗೆ ಡಿಕ್ಕಿ ಹೊಡೆದ ವಿಮಾನ; ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

29/04/2026 8:01 PM
State News
KARNATAKA

BIG BREAKING: ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್

By kannadanewsnow0929/04/2026 7:57 PM KARNATAKA 1 Min Read

ಬೆಂಗಳೂರು: ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ…

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

29/04/2026 7:44 PM

ಲಿಂಗಧಾರಣೆ ಸಾಲದು, ನಿತ್ಯ ಪೂಜೆಯ ಸಂಸ್ಕಾರ ಬೇಕು: ಸೊರಬದ ಕ್ಯಾಸನೂರಿನಲ್ಲಿ ಶ್ರೀಶೈಲ ಜಗದ್ಗುರುಗಳ ಸಂದೇಶ

29/04/2026 7:37 PM

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

29/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.