ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ; ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. … Continue reading ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ; ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್