Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಹೃದಯಾಘಾತದಿಂದ ನಿಧನ!

BREAKING : ಯಾವುದೇ ಗಾಳಿ ಮಾತು ನಂಬಬೇಡಿ : ಧರ್ಮಸ್ಥಳ ಪ್ರಕರಣದ ಕುರಿತು ನಟ ಪ್ರಕಾಶ್ ರಾಜ್ ಹೇಳಿಕೆ!

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 2 ಕೋಟಿ ವಿಮೆ ಹಣಕ್ಕೆ, ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನ ಕೊಂದ ಪತ್ನಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲು ‘ವಿಕ್ರಂ ಗೌಡ’ ಎನ್ ಕೌಂಟರ್: ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲು ‘ವಿಕ್ರಂ ಗೌಡ’ ಎನ್ ಕೌಂಟರ್: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಅವರು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ

ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು, ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ

BREAKING : ಬೆಳಗಾವಿಯಲ್ಲಿ ಭೀಕರ ಕೊಲೆ : ಪತಿಯ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರ ಬಂಧನ!

Share. Facebook Twitter LinkedIn WhatsApp Email

Related Posts

BREAKING : ಯಾವುದೇ ಗಾಳಿ ಮಾತು ನಂಬಬೇಡಿ : ಧರ್ಮಸ್ಥಳ ಪ್ರಕರಣದ ಕುರಿತು ನಟ ಪ್ರಕಾಶ್ ರಾಜ್ ಹೇಳಿಕೆ!

2 Mins Read

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 2 ಕೋಟಿ ವಿಮೆ ಹಣಕ್ಕೆ, ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನ ಕೊಂದ ಪತ್ನಿ!

2 Mins Read

ಬ್ಯಾಂಕ್ ಖಾತೆಯಲ್ಲಿ ‘ಮಿನಿಮಮ್ ಬ್ಯಾಲೆನ್ಸ್’ ಪೆನಾಲ್ಟಿ ಹಿಂದಿನ ರಹಸ್ಯವೇನು? ಗ್ರಾಹಕರು ತಿಳಿಯಲೇಬೇಕಾದ ಅಸಲಿ ರಹಸ್ಯ ಇಲ್ಲಿದೆ!

2 Mins Read
Recent News

BREAKING: ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಹೃದಯಾಘಾತದಿಂದ ನಿಧನ!

BREAKING : ಯಾವುದೇ ಗಾಳಿ ಮಾತು ನಂಬಬೇಡಿ : ಧರ್ಮಸ್ಥಳ ಪ್ರಕರಣದ ಕುರಿತು ನಟ ಪ್ರಕಾಶ್ ರಾಜ್ ಹೇಳಿಕೆ!

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 2 ಕೋಟಿ ವಿಮೆ ಹಣಕ್ಕೆ, ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನ ಕೊಂದ ಪತ್ನಿ!

ಬ್ಯಾಂಕ್ ಖಾತೆಯಲ್ಲಿ ‘ಮಿನಿಮಮ್ ಬ್ಯಾಲೆನ್ಸ್’ ಪೆನಾಲ್ಟಿ ಹಿಂದಿನ ರಹಸ್ಯವೇನು? ಗ್ರಾಹಕರು ತಿಳಿಯಲೇಬೇಕಾದ ಅಸಲಿ ರಹಸ್ಯ ಇಲ್ಲಿದೆ!

State News
KARNATAKA

BREAKING : ಯಾವುದೇ ಗಾಳಿ ಮಾತು ನಂಬಬೇಡಿ : ಧರ್ಮಸ್ಥಳ ಪ್ರಕರಣದ ಕುರಿತು ನಟ ಪ್ರಕಾಶ್ ರಾಜ್ ಹೇಳಿಕೆ!

By ಸುರೇಶ್‌ KARNATAKA 2 Mins Read

ಬೆಂಗಳೂರು : ಧರ್ಮಸ್ಥಳ ಗ್ರಾಮದ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗೆ ಸಂಬಂಧಿಸಿದಂತೆ ಈಗ ಅತ್ಯಂತ ಮಹತ್ವದ ಹಾಗೂ ಸ್ಫೋಟಕ ತಿರುವು…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 2 ಕೋಟಿ ವಿಮೆ ಹಣಕ್ಕೆ, ಪ್ರಿಯಕರನೊಂದಿಗೆ ಸೇರಿ ಮಾಜಿ ಸೈನಿಕನ ಕೊಂದ ಪತ್ನಿ!

ಬ್ಯಾಂಕ್ ಖಾತೆಯಲ್ಲಿ ‘ಮಿನಿಮಮ್ ಬ್ಯಾಲೆನ್ಸ್’ ಪೆನಾಲ್ಟಿ ಹಿಂದಿನ ರಹಸ್ಯವೇನು? ಗ್ರಾಹಕರು ತಿಳಿಯಲೇಬೇಕಾದ ಅಸಲಿ ರಹಸ್ಯ ಇಲ್ಲಿದೆ!

ನಿರುದ್ಯೋಗಿಗಳೇ ಎಚ್ಚರ : ಮನೆಯಿಂದಲೇ ಕೆಲಸ ಕೊಡುತ್ತೇವೆಂದು ₹10 ಕೋಟಿ ದೋಚಿದ ಖತರ್ನಾಕ್ ದಂಪತಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.