ಹೊಸದುರ್ಗದ ನಿಜಲಿಂಗಪ್ಪ ಕಾಲೇಜಿನ ವಿಲಾಸ್ ಯಾದವ್ ಸಾಧನೆ; 583 ಅಂಕಗಳೊಂದಿಗೆ ಜಿಲ್ಲೆಗೆ ಅಗ್ರಸ್ಥಾನ
ಹೊಸದುರ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವಿಲಾಸ್ ಆರ್. ಯಾದವ್ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಗಣಿತ ಮತ್ತು ಜೀವಶಾಸ್ತ್ರದಲ್ಲಿ ‘ಶತಕ’ದ ಸಾಧನೆ ವಿಲಾಸ್ ಅವರು ಒಟ್ಟು 600 ಅಂಕಗಳಿಗೆ 583 ಅಂಕಗಳನ್ನು (97.16%) ಗಳಿಸಿ ಭರ್ಜರಿ ಸಾಧನೆ ಮಾಡಿದ್ದಾರೆ. ಅದರಲ್ಲೂ ವಿಶೇಷವಾಗಿ ಗಣಿತ (Mathematics) ಮತ್ತು ಜೀವಶಾಸ್ತ್ರ (Biology) ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವ … Continue reading ಹೊಸದುರ್ಗದ ನಿಜಲಿಂಗಪ್ಪ ಕಾಲೇಜಿನ ವಿಲಾಸ್ ಯಾದವ್ ಸಾಧನೆ; 583 ಅಂಕಗಳೊಂದಿಗೆ ಜಿಲ್ಲೆಗೆ ಅಗ್ರಸ್ಥಾನ
Copy and paste this URL into your WordPress site to embed
Copy and paste this code into your site to embed