Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮ ಆಡಳಿತಾಧಿಕಾರಿ ನೇಮಕಾತಿ: ಕನ್ನಡ ಕಡ್ಡಾಯ ಪರೀಕ್ಷೆ ಫಲಿತಾಂಶ ಪ್ರಕಟಿಸಿದ KEA
KARNATAKA

ಗ್ರಾಮ ಆಡಳಿತಾಧಿಕಾರಿ ನೇಮಕಾತಿ: ಕನ್ನಡ ಕಡ್ಡಾಯ ಪರೀಕ್ಷೆ ಫಲಿತಾಂಶ ಪ್ರಕಟಿಸಿದ KEA

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಇಂದು ಕೆಇಎಯಿಂದ ಇದರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, VAO-GTTC ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ‌ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ ಎಂದು ತಿಳಿಸಿದೆ.

ಗ್ರಾಮ ಅಡಳಿತಾಧಿಕಾರಿ ನೇಮಕಾತಿಯ ಕನ್ನಡ ಕಡ್ಡಾಯ ಪರೀಕ್ಷೆ ಬರೆದಿದ್ದಂತ ಅಭ್ಯರ್ಥಿಗಳು,  ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು https://cetonline.karnataka.gov.in/kea/ ವೆಬ್ ಸೈಟ್ ನ‌ಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.

#VAO-GTTC ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ‌ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು ವೆಬ್ ಸೈಟ್ ನ‌ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು.@CMofKarnataka @drmcsudhakar

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) October 14, 2024

ಬೆಂಗಳೂರು ಜನತೆ ಗಮನಕ್ಕೆ: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ

BREAKING : ತಿ..ಮುಚ್ಕೊಂಡು ರಾಜಕಾರಣ ಮಾಡಿ ಇಲ್ಲ ‘ಸಿಡಿ’ ಬಿಡುಗಡೆ ‘ಗ್ಯಾರಂಟಿ’ : ಯತ್ನಾಳ್ ಗೆ ವಾರ್ನ್ ಕೊಟ್ಟ ಮುಸ್ಲಿಂ ಮುಖಂಡರು

Village Administrator Recruitment: KEA Publishes Kannada Compulsory Test Result
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

1 Min Read

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read
Recent News

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ…

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.