ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು ನರೇಂದ್ರ ಗ್ರಾಮಪಂಚಾಯಿತಿ ಕೇಂದ್ರ, ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಪಂಚಾಯಿತಿ ಕೇಂದ್ರ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗ್ರಾಮ ಒನ … Continue reading ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನ