ಲಂಚದ ವೀಡಿಯೋ ವೈರಲ್ ಹಿನ್ನಲೆ: ಗ್ರಾಮ ಪಂಚಾಯ್ತಿ PDO ಸಸ್ಪೆಂಡ್

ಬೆಂಗಳೂರು ಗ್ರಾಮಾಂತರ: ಲಂಚದ ಹಣವನ್ನು ಪಡೆಯುತ್ತಿದ್ದಂತ ಗ್ರಾಮ ಪಂಚಾಯ್ತಿ ಪಿಡಿಓ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಅಮಾನತುಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಒ ಅನುರಾಧಾ ಅವರು ಈ ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಮರಕೇರಿ ಲಂಚದ ಹಣ ಪಡೆಯುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ಕುರಿತಂತೆ ತನಿಖೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ … Continue reading ಲಂಚದ ವೀಡಿಯೋ ವೈರಲ್ ಹಿನ್ನಲೆ: ಗ್ರಾಮ ಪಂಚಾಯ್ತಿ PDO ಸಸ್ಪೆಂಡ್