ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನಿಂದ ತ್ಯಾಗರ್ತಿವರೆಗಿನ 110 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಯನ್ನು ತ್ವರಿತವಾಗಿ ಮುಕ್ತಾಯಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುವಂತೆ ಆಗ್ರಹಿಸಿ ಇಂದು ಗ್ರಾಮಸ್ಥರು ಸಾಗರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರ ಸಂಕಷ್ಟ ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಕುಮಾರಸ್ವಾಮಿ ಕೊಪ್ಪ ಅವರು, ಬರೂರು, ತ್ಯಾಗರ್ತಿ, ಹಿರೇಬಿಲಗುಂಜಿ, ಉಳ್ಳೂರು ಹಾಗೂ ಗೌತಮಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜನರು ದೀರ್ಘಕಾಲದಿಂದ ತೀವ್ರ ವಿದ್ಯುತ್ ಸಮಸ್ಯೆಯಿಂದ ಸಂಕಷ್ಟಕ್ಕೆ … Continue reading ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ
Copy and paste this URL into your WordPress site to embed
Copy and paste this code into your site to embed