ಅಕ್ರಮವಾಗಿ ಮಣ್ಣು ಸಾಗಿಸಿದ್ರೂ ಕಣ್ ಮುಚ್ಚಿ ಕುಳಿತ ‘ಕಾನ್ಲೆ ಪಿಡಿಓ’: ಸಾಗರ ತಹಶೀಲ್ದಾರರಿಗೆ ಗ್ರಾಮಸ್ಥರ ದೂರು
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ಧ ತಹಶೀಲ್ದಾರರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಇದಕ್ಕೆ ಕಾರಣ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಿದ್ರೂ ಪಿಡಿಓ ಮಾತ್ರ ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಕಣ್ ಮುಚ್ಚಿ ಕುಳಿತಿರೋದೇ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರಿಗೆ ಕಾನ್ಲೆ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಅದೇ ಊರಿನ ಗ್ರಾಮದ ಹಿರಿಯ ನಾಗರಿಕರಾದ ಬಡ ರೈತ ಕುಟುಂಬ ದೂರು ನೀಡಿದೆ. ಕಣ್ … Continue reading ಅಕ್ರಮವಾಗಿ ಮಣ್ಣು ಸಾಗಿಸಿದ್ರೂ ಕಣ್ ಮುಚ್ಚಿ ಕುಳಿತ ‘ಕಾನ್ಲೆ ಪಿಡಿಓ’: ಸಾಗರ ತಹಶೀಲ್ದಾರರಿಗೆ ಗ್ರಾಮಸ್ಥರ ದೂರು
Copy and paste this URL into your WordPress site to embed
Copy and paste this code into your site to embed