BIGG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ವಿಮ್ಸ್‌ ಆಸ್ಪತ್ರೆಯ ಪ್ರಕರಣ; ಈ ಘಟನೆ ಸರ್ಕಾರಿ ಪ್ರಾಯೋಜಿತ ಕೊಲೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿಯ ವಿಮ್ಸ್‌ ಐಸಿಯುನಲ್ಲಿ ಮೂವರು ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ದುರಂತವನ್ನು  ಧ್ವನಿ ಎತ್ತಿದ್ದಾರೆ. ಈವೇಳೆ ಸಿದ್ದರಾಮಯ್ಯ, ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ನಡುವೆ ವಾಕ್ಸಮರ ನಡೆದಿದೆ. BIGG NEWS: ಸೆ.17ಕ್ಕೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ; ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜನೆ- ಬಿವೈ ರಾಘವೇಂದ್ರ   ವಿಮ್ಸ್‌ ಘಟನೆ ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಮಾಧುಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. … Continue reading BIGG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ವಿಮ್ಸ್‌ ಆಸ್ಪತ್ರೆಯ ಪ್ರಕರಣ; ಈ ಘಟನೆ ಸರ್ಕಾರಿ ಪ್ರಾಯೋಜಿತ ಕೊಲೆ ಎಂದ ಸಿದ್ದರಾಮಯ್ಯ