ಯೋಗೇಶ್ ಗೌಡ ಹತ್ಯೆ ಕೇಸ್ : ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಕುಲಕರ್ಣಿ ಆಪ್ತ ‘ನಾಗರಾಜ್ ಗೌರಿ’

ಹುಬ್ಬಳ್ಳಿ :  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ನಾಗರಾಜ್ ಗೌರಿಯನ್ನು ಇಂದು ಮತ್ತೆ ಸಿಬಿಐ ವಿಚಾರಣೆಗೆ ಕರೆಸಿಕೊಂಡಿದೆ. ಹೌದು, ಇಂದು ಕೂಡ ನಾಗರಾಜ್ ಗೌರಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದು, ಸಿಬಿಐ ಗೌರಿಯಿಂದ ಹಲವು ಮಹತ್ವದ ಮಾಹಿತಿಯನ್ನು ಕಲೆ ಹಾಕಿದ ಎನ್ನಲಾಗಿದೆ,  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.   BREAKING : ಬಿಹಾರದ ಹಸನ್ ಪುರ್ … Continue reading ಯೋಗೇಶ್ ಗೌಡ ಹತ್ಯೆ ಕೇಸ್ : ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಕುಲಕರ್ಣಿ ಆಪ್ತ ‘ನಾಗರಾಜ್ ಗೌರಿ’