BIG BREAKING: ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್

ಬೆಂಗಳೂರು: ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ನಿಯಮದಂತೆ ರದ್ಧತಿ ಸ್ವಯಂಚಾಲಿತ “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ … Continue reading BIG BREAKING: ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್