ವಿನಯ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಯಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಸಮ್ಮತ ತನಿಖೆ ಮಾಡುತ್ತಾರೆ ಎಂಬ ವಿಶ್ವಾಸ ಇಲ್ಲ. ಈ ಪ್ರಕರಣದ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಲವಾರು ಪ್ರಕರಣಗಳಿಗೆ ಎಸ್ಐಟಿ ಮಾಡಿದ್ದಾರೆ. ಆದರೆ, ಯಾವುದೇ ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿಲ್ಲಾ ಮತ್ತು ಪೂರ್ಣಗೊಂಡಿಲ್ಲ. ಬಿಜೆಪಿ ಕಾರ್ಯಕರ್ತ ವಿನಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ … Continue reading ವಿನಯ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಯಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ