ಬೆಂಗಳೂರಲ್ಲಿ ‘ವಿಂಟೇಜ್ ಕಾರ್, ಬೈಕ್’ಗಳ ರ‍್ಯಾಲಿ ಮೂಲಕ ‘ಮತದಾನ ಜಾಗೃತಿ’

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಂಟೇಜ್ ಕಾರ್ ಹಾಗೂ ಬೈಕ್ ಗಳ ರ‍್ಯಾಲಿ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ವಿಂಟೇಜ್ ಕಾರುಗಳು ಹಾಗೂ … Continue reading ಬೆಂಗಳೂರಲ್ಲಿ ‘ವಿಂಟೇಜ್ ಕಾರ್, ಬೈಕ್’ಗಳ ರ‍್ಯಾಲಿ ಮೂಲಕ ‘ಮತದಾನ ಜಾಗೃತಿ’