BIGG NEWS: ಬೆಂಗಳೂರಿನಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ; ಕೆಆರ್‌ ಮಾರ್ಕೆಟ್‌ ನಲ್ಲಿ ಮಾಸ್ಕ್ ಹಾಕದೆ ಜನರ ಓಡಾಟ

ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್​.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್‌ ಅಲರ್ಟ್‌ ಆಗಿದೆ. BIGG NEWS : ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ಈ ನಿಯಮಗಳ ಜಾರಿಗೆ ಶಿಕ್ಷಣ ಇಲಾಖೆ ಚಿಂತನೆ ಈಗಾಗಲೇ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಕೊರೊನಾ ನಿಯಮ ಜಾರಿಗೆ ತಂದಿದ್ದಾರೆ. ಪ್ರಾಥಮಿಕ ಹಂತದಲ್ಲಿ ಜನರಿಗೆ ಸಮಸ್ಯೆಯಾಗದಂತೆ ಕೆಲ ಸರಳ ರೂಲ್ಸ್​ಗಳನ್ನ ಸರ್ಕಾರ ಹೊರಡಿಸಿದೆ. ಶಾಲೆ, ಕಾಲೇಜುಗಳಲ್ಲಿ, … Continue reading BIGG NEWS: ಬೆಂಗಳೂರಿನಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ; ಕೆಆರ್‌ ಮಾರ್ಕೆಟ್‌ ನಲ್ಲಿ ಮಾಸ್ಕ್ ಹಾಕದೆ ಜನರ ಓಡಾಟ